ಬೆಳಗಾವಿ: ಕರೊನಾ ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ಹೈ ಪ್ರೊ ನೇಸಲ್ ಕೆನಲ್ ಆಕ್ಸಿಜನ್ ಸಿಲಿಂಡರ್​ಗಳನ್ನು ಎಲ್ಲ ಶಾಸಕರು ಸರ್ಕಾರಿ ಆಸ್ಪತ್ರೆಗೆ ನೀಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಜರುಗಿದ ಸರಳ ಕಾರ್ಯಕ್ರಮದಲ್ಲಿ 4 ಹೈ ಪ್ರೊ ನೇಸಲ್ ಕೆನಲ್ ಆಕ್ಸಿಜನ್ ಸಿಲಿಂಡರ್​ಗಳನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್್ಸ) ಆಸ್ಪತ್ರೆಗೆ ಹಸ್ತಾಂತರಿಸಿ ಮಾತನಾಡಿದರು.
ಇದನ್ನೂ ಓದಿ:ಶಾಲಾ- ಕಾಲೇಜು ಮತ್ತೆ ಬಂದ್​; ಫ್ಯಾನ್​ ಬಳಕೆಗೂ ನಿರ್ಬಂಧ ವಿಧಿಸಿದೆ ಈ ದೇಶ…!
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮೊದಲ ಬಾರಿಗೆ ತಮ್ಮ ಅನುದಾನದಲ್ಲಿ ಈ ಉಪಕರಣ ನೀಡಿ ಅನುಕೂಲ ಕಲ್ಪಿಸಿದ್ದಾರೆ. ಇದೇ ರೀತಿ ಇನ್ನುಳಿದ ಶಾಸಕರೂ ಇಂಥ ಆಕ್ಸಿಜನ್ ಸಿಲಿಂಡರ್ ನೀಡಬೇಕು. ಅದಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಾಗುವುದು ಎಂದರು.
ಕೇರಳ ಸಚಿವಾಲಯದ ಬೆಂಕಿಯಲ್ಲಿ ಸುಟ್ಟು ಹೋದವೇ ಚಿನ್ನ ಕಳ್ಳ ಸಾಗಾಟದ ದಾಖಲೆಗಳು? ವಿಪಕ್ಷಗಳು ಹೇಳೋದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 18 =
Remember me
