ಚಾಮರಾಜನಗರ:ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಗೆ ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ಹಿಂದೆಗೆದುಕೊಳ್ಳಲಾಗಿದ್ದು ಕ್ಷೇತ್ರದಲ್ಲಿ ಭಕ್ತರಿಗೆ ರಾತ್ರಿ ವಾಸ್ತವ್ಯ, ರಥೋತ್ಸವಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದ ನಾಗ ಮಲೆಭವನದಲ್ಲಿಂದು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಇದನ್ನೂ ಓದಿ:ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ; ಇದು ಬಿಜೆಪಿಯ ಸಂಕಲ್ಪ ಎಂದ ಶಾಸಕ
ಮಲೈ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂದರ್ಭಕ್ಕಾಗಿ ವಿಧಿಸಲಾಗಿದ್ದ ನಿರ್ಬಂಧ ಹಿಂಪಡೆದಿರುವ ಕಾರಣ ಭಕ್ತರಿಗೆ ಯಾವುದೇ ತೊಂದರೆ ಇಲ್ಲ. ಭಕ್ತರು ಕ್ಷೇತ್ರಕ್ಕೆ ಆಗಮಿಸಬಹುದು. ರಾತ್ರಿ ವಾಸ್ತವ್ಯವನ್ನೂ ಹೂಡಬಹುದು. ಶಿವರಾತ್ರಿ ರಥೋತ್ಸವದಲ್ಲೂ ಪಾಲ್ಗೊಳ್ಳಬಹುದು ಎಂದು ಸಚಿವರು ತಿಳಿಸಿದರು. ಈ ಹಿಂದೆ ಫೆ. 27ರಿಂದ ಮಾ. 3ರವರೆಗೆ ದೇವಸ್ಥಾನದಲ್ಲಿ ರಾತ್ರಿ ತಂಗುವಿಕೆಯನ್ನು ಪೂರ್ಣವಾಗಿ ನಿಷೇಧಿಸಿರುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿತ್ತು.
70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
