ಉಡುಪಿ:ಜಿಲ್ಲೆಯ ಟ್ರ್ಯಾಕ್​ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿದೆ. ರೈಲ್ವೆ ಟ್ರ್ಯಾಕ್​ನ ವಿದ್ಯುತ್ ಕಂಬದ ಮೇಲೆ ಮರವೊಂದು ಬಿದ್ದ ಪರಿಣಾಮವಾಗಿ ರೈಲು ಸಂಚಾರದಲ್ಲಿ ಈ ವ್ಯತ್ಯಯ ಉಂಟಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರ ಮಳೆಯಿಂದಾಗಿ ಈ ಸನ್ನಿವೇಶ ಎದುರಾಗಿದ್ದು, ದೆಹಲಿ ಕೇರಳ ನಡುವೆ ಸಂಚರಿಸುವ ನಿಜಾಮುದ್ದೀನ್-ತಿರುವನಂತಪುರ ಎಕ್ಸ್​ಪ್ರೆಸ್ ರೈಲು ಸ್ಥಗಿತಗೊಂಡಿದೆ.
ಇದನ್ನೂ ಓದಿ:ನೀವು ನನಗಾಗಿ ಕಾದಿದ್ದೀರಿ, ನಾನು ನಿಮ್ಮ ಭೇಟಿಗಾಗಿ ಕಾಯುತ್ತಿರುತ್ತೇನೆ: ಎಲ್ಲರಿಗೂ ನಿರ್ದೇಶಕ ರಿಷಬ್ ಶೆಟ್ಟಿ ಆಹ್ವಾನ
ತತ್ಪರಿಣಾಮವಾಗಿ ಉಡುಪಿ ಜಿಲ್ಲೆಯ ಟ್ರ್ಯಾಕ್​ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿವೆ. ಮರ ತೆರವುಗೊಳಿಸುವ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − 6 =
Remember me
