ಬೆಂಗಳೂರು:ಮಳೆಗಾಲದಲ್ಲಿ ರಾಜ್ಯಾದ್ಯಂತ ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತಗೊಳ್ಳುವುದು ಸಾಮಾನ್ಯ. ಅದರಲ್ಲೂ ಈ ಥರದ ಸಮಸ್ಯೆಗಳು ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸರ್ವೇಸಾಮಾನ್ಯ. ಇದೀಗ ಹೊರನಾಡು ದೇವಸ್ಥಾನದ ಭಕ್ತರಿಗೂ ಇಂಥ ಒಂದು ಅಡಚಣೆ ಎದುರಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಆ ಪೈಕಿ ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ ಕಾರಣದಿಂದ ಮುಳುಗಡೆ ಆಗಿದ್ದು, ಈ ಮಾರ್ಗವಾಗಿ ಹೊರನಾಡು ತಲುಪುವವರಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಜನರು ಕಳಸ-ಹಳುವಳ್ಳಿ ಮಾರ್ಗದ ಮೂಲಕ ಹೊರನಾಡನ್ನು ತಲುಪಬಹುದು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಎಎಸ್​ ಅಧಿಕಾರಿ ಮಂಜುನಾಥ್ ಬಂಧನ

ಜನಪ್ರತಿನಿಧಿಗಳನ್ನು ಪ್ರಶ್ನಿಸಲಾರಂಭಿಸಿದ ಸಾರ್ವಜನಿಕರು; ಇಂದು ಮತ್ತೊಬ್ಬ ಶಾಸಕರನ್ನು ತರಾಟೆಗೆ ತಗೊಂಡ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
