ಮೂಡುಬಿದಿರೆ:ಟೋಕಿಯೋದಲ್ಲಿ ಜುಲೈ 23ರಿಂದ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಆಳ್ವಾಸ್​ನ ಕ್ರೀಡಾ ವಿಭಾಗ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ 4*400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ಎಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಆಳ್ವಾಸ್ ವಿದ್ಯಾಸಂಸ್ಥೆಯ ಹಲವು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ್ದು, ಈ ಬಾರಿ ಆಯ್ಕೆಯಾದ ಕ್ರೀಡಾ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಿದ್ದಾಗಿ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಎರಡು ಜರ್ಮನ್​ ಶಫರ್ಡ್​ ನಾಯಿಗಳಿಗೆ ಮರಣದಂಡನೆ! ಈ ತಪ್ಪಿಗೆ ಇಂಥಾ ಘೋರ ಶಿಕ್ಷೆನಾ?

ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
