ಬಿಜೆಪಿ ಕೇಂದ್ರ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಾಬಾಸಾಹೇಬ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೆರೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ರಾಜ್ಯ ವಕ್ತಾರ ಎಚ್.ವೆಂಕಟೇಶ್ ದೊಡ್ಡೇರಿ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 4 =
Remember me
