ಬೆಂಗಳೂರು:ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ(ನವೆಂಬರ್ 26) ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಗಣರಾಜ್ಯೋತ್ಸವ ದಿನದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲ ಸರ್ಕಾರಿ ಕಚೇರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲೆ,ಕಾಲೇಜುಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.
ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಸರ್ಕಾರದ ಎಲ್ಲ ಸಂಸ್ಥೆಗಳು, ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 1 =
Remember me
