ದಾವಣಗೆರೆ:ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್​​ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟ ರೋಗಿಯ ಶವವನ್ನು ಚಾಲಕ ಮಾರ್ಗಮಧ್ಯೆಯೇ ರಸ್ತೆ ಪಕ್ಕ ಮಲಗಿಸಿಟ್ಟು ಹೋದ ಅಮಾನವೀಯ ಘಟನೆ ಹೊನ್ನಾಳಿಯ ಮಾದನಬಾವಿಯಲ್ಲಿ ನಡೆದಿದೆ.
ಅರಬಗಟ್ಟೆ ಗ್ರಾಮದ ದೊಡ್ಡಪ್ಪ(70) ಮೃತ ವ್ಯಕ್ತಿ. ಇಂದು ಬೆಳಗ್ಗೆ 11ಗಂಟೆಗೆ ಅನಾರೋಗ್ಯದಿಂದ ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಂತೆ ವೈದ್ಯರು ಹೇಳಿದ್ದರಿಂದ, ಆಂಬುಲೆನ್ಸ್​ ವ್ಯವಸ್ಥೆ ಮಾಡಲಾಗಿತ್ತು.ಇದನ್ನೂ ಓದಿ:18,000 ಅಡಿ ಎತ್ತರದಲ್ಲಿ ‘ಸ್ಕೈ’ ಗೆ ಜನ್ಮ ನೀಡಿದ ಮಹಿಳೆ…
ಆದರೆ ಮಾದನಬಾವಿ ಬಳಿ ಹೋಗುತ್ತಿದ್ದಂತೆ ದೊಡ್ಡಪ್ಪ ಮೃತಪಟ್ಟಿದ್ದಾರೆ. ಆಗ ಚಾಲಕ ಶವವನ್ನು ಆಂಬುಲೆನ್ಸ್​​ನಿಂದ ಕೆಳಗಿಳಿಸಿ ಹೋಗಿದ್ದಾರೆ.
ವಿಷಯ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಂಬುಲೆನ್ಸ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿದರು. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ, ತಹಸೀಲ್ದಾರ್ ಇನ್ನಿತರ ಅಧಿಕಾರಿಗಳು ಭೇಟಿ ನೀಡಿದ್ದರು.
VIDEO: ಹಾಡಹಗಲಲ್ಲೇ ಪ್ರೇಯಸಿಯನ್ನು ಸಿನಿಮೀಯ ಸ್ಟೈಲ್​​ನಲ್ಲಿ ಕಿಡ್ನಾಪ್​ ಮಾಡಿದ ಯುವಕ; ದೃಶ್ಯ ನೋಡಿ ಬೆಚ್ಚಿಬಿದ್ದ ಕೋಲಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 17 =
Remember me
