ಬೆಂಗಳೂರು:ರಾಜಧಾನಿಯಲ್ಲಿಂದು ವರುಣನ ಅಬ್ಬರ, ವರ್ಷಧಾರೆಯ ನಡುವೆಯೂ ಕರಗದ ಹರ್ಷ ಮೇಳೈಸಿದ್ದು, ಮಳೆಯ ಮಧ್ಯೆಯೇ ಭಕ್ತರ ದಂಡು ಹೊಳೆಯಾಗಿ ಹರಿದಂತೆ ಭಾಸವಾಗಿದ್ದು, ಭಕ್ತರ ಸಂಭ್ರಮದ ಮೆರುಗು ಈ ಬೆಳದಿಂಗಳ ಹೊಳಪನ್ನು ಹೆಚ್ಚಿಸಿದೆ.
ಶುಭಕೃತು ನಾಮ ಸಂವತ್ಸರದ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಲ್ಲಿ ಮಲ್ಲಿಗೆಯ ಕಂಪಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಇಂದು ಧರ್ಮರಾಯ ದೇವಸ್ಥಾನದಿಂದ ಹೊರಟಿದ್ದು, ಅಸಂಖ್ಯಾತ ಭಕ್ತರೂ ಇದರಲ್ಲಿ ತೊಡಗಿಕೊಂಡಿದ್ದಾರೆ.
ಮಳೆಯ ನಡುವೆಯೂ ದೇವಾಲಯದಲ್ಲಿ ಹೋಮ ಹವನ ಸೇರಿ ಧಾರ್ಮಿಕ ವಿಧಿ-ವಿಧಾನಗಳು, ಗೆಜ್ಜೆ ಸದ್ದು, ಪೂಜಾ ಕುಣಿತ, ವಾದ್ಯಗಳ ಮೇಳಗಳ ಮೊಳಗುವಿಕೆಯೊಂದಿಗೆ ಸಾಂಗವಾಗಿ ನಡೆಯುತ್ತಿದ್ದು, ಕರಗ ಮಹೋತ್ಸವ ನೆರವೇರುತ್ತಿದೆ.

ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

ಅದೊಂದು ಫೋನ್​ ಕರೆಗೆ ಸಿಎಂ ವಾಪಸ್​ ಬಂದರು; ಕರೆ ಮಾಡಿದ್ಯಾರು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
