ಮೈಸೂರು:ಸಾಂಸ್ಕೃತಿಕ ನಗರ ಮೈಸೂರು ಪ್ರವಾಸ ಕೈಗೊಂಡಿರುವ ಕೇಂದ್ರ ಸಚಿವ ಅಮಿತ್ ಶಾ, ಇಂದು ಮುಂಜಾನೆ 2:40ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಜಿಲ್ಲಾಡಳಿತ ವತಿಯಿಂದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗೃಹ ಸಚಿವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಇದನ್ನೂ ಓದಿ:ಭಾರತ ಟೆಸ್ಟ್​ ತಂಡದಿಂದ ಶ್ರೇಯಸ್​ಗೆ ಗೇಟ್​ಪಾಸ್​; ರಾಹುಲ್​-ಜಡೇಜಾ ತಂಡಕ್ಕೆ ಮರಳಿದರೂ ಆಡುವ ಗ್ಯಾರಂಟಿ ಇಲ್ಲ!
ಮೈಸೂರು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಇದಾದ ಬಳಿಕ ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಮಠದ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಅತಿಥಿಗೃಹದ ಉದ್ಘಾಟನೆ ಮಾಡಲಿದ್ದಾರೆ. ತದನಂತರ ಪಕ್ಷದ ಸಂಘಟನಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಪಾಕ್​ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಿದ ರೊನಾಲ್ಡೊ, ಮೆಸ್ಸಿ? ಇಲ್ಲಿದೆ ವಿಡಿಯೋ ಅಸಲಿಯತ್ತು!
ಕಾಂಗ್ರೆಸ್​ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನೇತ್ರತ್ವದಲ್ಲಿ ನಿರ್ಮಾಣವಾದ ಈ ಅತಿಥಿ ಗೃಹಕ್ಕೆ ಶ್ರೀಮತಿ ಪಾರ್ವತಮ್ಮ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಎಂದು ಹೆಸರಿಡಲಾಗಿದೆ. ಸುತ್ತೂರು ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ವೇಳೆ ಈ ಒಂದು ಅತಿಥಿ ಗೃಹವನ್ನು ಅಮಿತ್ ಶಾ ಉದ್ಘಾಟನೆ ಮಾಡಲಿದ್ದಾರೆ.
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
