ಬೆಂಗಳೂರು:ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಅಮೂಲ್ಯಾ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಇಂದು ಅದರ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆಕೆಗೆ ಮಾತನ್ನು ಮುಂದುವರೆಸುವುದಕ್ಕೆ ಅವಕಾಶ ಮಾಡಿಕೊಡಬೇಕಿತ್ತು ಎಂದು ಕಾಂಗ್ರೆಸ್​ನ ನಾಯಕ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.
ಘಟನೆಯ ಕುರಿತಾಗಿ ಮಾತನಾಡಿರುವ ಶಿವಕುಮಾರ್​, “ಅಮೂಲ್ಯಾ ಇನ್ನೂ ಏನು ಹೇಳ್ತಿದ್ರು ಎನ್ನೋದನ್ನ ಕೇಳೋದಕ್ಕೆ ಅವಕಾಶ ಕೊಡಬೇಕಿತ್ತು. ನಾನು ಆಕೆಯ ಭಾಷಣಗಳನ್ನು ಕೇಳಿದ್ದೇನೆ. ಆಕೆ ಇದುವರೆಗೂ ಅಂತಹ ಮಾತನ್ನು ಹೇಳಿದ್ದನ್ನು ನಾನು ಕೇಳಿಲ್ಲ. ಇದರ ಬಗ್ಗೆ ನನಗೆ ಸ್ಪಷ್ಟನೆ ಬೇಕು.” ಎಂದು ಹೇಳಿದ್ದಾರೆ.
ಘಟನೆಯಲ್ಲಿ ಆಕೆ ಏನು ಹೇಳು ಬಯಸುತ್ತಿದ್ದಳು ಎನ್ನುವುದರ ಕುರತಾಗಿ ನನಗೆ ಸ್ಪಷ್ಟನೆ ಇಲ್ಲದ ಕಾರಣ ನಾನು ಇದರ ಕುರಿತಾಗಿ ಹೆಚ್ಚಿನ ಹೇಳಿಕೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
