ಬೆಂಗಳೂರು:ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದ ಅಮೂಲ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿ ಅವರ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ವಾಜಿ ಅವರ ಮನೆ ಕೀಟಕಿ ಗಾಜು ಪುಡಿಪುಡಿ ಮಾಡಿದ್ದಾರೆ. ಮನೆ ಮುಂಭಾಗ ಹಾಗೂ ಹಿಂಭಾಗದ ಕಿಟಕಿ ಗಾಜುಗಳಿಗೆ ಕಲ್ಲು ತೋರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮುಂಜ್ರಾಗತಾ ಕ್ರಮವಾಗಿ ಮನೆಯ ಸುತ್ತಲೂ ಪೊಲೀಸ್ ಕಾವಲು ನಿಯೋಜನೆ ಮಾಡಲಾಗಿದೆ. ಈ ನಡುವೆ ಅಮೂಲ್ಯಾ ಲಿಯೋನಾ ತಂದೆ ವಾಜಿ ಕೊಪ್ಪ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ 143, 144, 148, 447, 427, 504, 506 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 2 =
Remember me
