ಬೆಂಗಳೂರು:ಮೂಕ‌ ಪ್ರಾಣಿಗಳ ಮೇಲೆ ಮನುಷ್ಯನ ಅಟ್ಟಹಾಸ ಮೀತಿ ಮೀರುತ್ತಿದ್ದು, ಮುಗ್ದ ಶ್ವಾನಗಳಿಗೆ ವಿಷ ಉಣಿಸಿ ಕೊಲೆ ಮಾಡಿರುವ ಘಟನೆ ಬೆಳಗಳೂರಿನಲ್ಲಿ ನಡೆದಿದೆ. 18 ಶ್ವಾಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್‌ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ.
ಇದನ್ನೂ ಓದಿ:ಮಗ ಸಿಎ ಪರೀಕ್ಷೆಯಲ್ಲಿ ಫೇಲ್ ಆದ ಎಂದು ಪ್ರಾಣ ಬಿಟ್ಟ ತಾಯಿ
ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತುಹೋಗಿದೆ.
ನಾಯಿಗಳ ದೇಹವನ್ನ ಚೀಲದಲ್ಲಿ ಹಾಕಿ ತುಂಬಲಾಗಿದೆ. ಈ ಬಗ್ಗೆ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಳಿ ಹುಳಿ ಹುಣಸೆ ಹಣ್ಣು ರುಚಿಯಲ್ಲಿ ಹುಳಿಯಾದರೂ ಹಲವಾರು ಔಷಧೀಯ ಗುಣಗಳಿವೆ…

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen + one =
Remember me
