ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗನ್​ ಸಮೇತ ಬಂದ ಮಾಜಿ ಸಚಿವರೊಬ್ಬರನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸ್​ ವಿಚಾರಣೆಗೆ ಒಳಪಡಿಸಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಬ್ಯಾಗ್​ನಲ್ಲಿ ಗನ್​ ಇಟ್ಟುಕೊಂಡು ಏರ್​ಪೋರ್ಟ್​ ಪ್ರವೇಶಿಸಿದ್ದರು. ಈ ವೇಳೆ ಅವರು ಗನ್ ಬಗ್ಗೆ ಎಂಟ್ರಿ ಮಾಡಿಸಿರಲಿಲ್ಲ. ತಪಾಸಣೆ ವೇಳೆ ಬ್ಯಾಗ್​ನಲ್ಲಿ ಗನ್​ ಪತ್ತೆಯಾಗುತ್ತಿದ್ದಂತೆ ಗಾಬರಿಗೊಂಡ ಏರ್​ಪೋರ್ಟ್ ಭದ್ರತಾ ಸಿಬ್ಬಂದಿ, ಕೂಡಲೇ ಆನಂದ್ ಆಸ್ನೋಟಿಕರ್​ರನ್ನು ಪೊಲೀಸರಿಗೆ ಒಪ್ಪಿಸಿದರು.ಇದನ್ನೂ ಓದಿರಿಪಕ್ಷಾಂತರ ಗುಮ್ಮ ಮತ್ತೆ ಬಂತು! ಜೆಡಿಎಸ್​ ತೊರೆದು ‘ಕೈ’ ಹಿಡಿಯಲು ಕ್ಷಣಗಣನೆ
ವಿಚಾರಣೆ ವೇಳೆ ಏರ್​ಪೋರ್ಟ್ ಠಾಣೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಅಸ್ನೋಟಿಕರ್, “ಸರ್.. ಅರ್ಜೆಂಟ್ ಇತ್ತು. ಹೀಗಾಗಿ ಗನ್ ಇರುವುದನ್ನು ಮರೆತೆ. ತಪ್ಪಾಯಿತು” ಎಂದರು. ಈ ಗನ್​ಗೆ ಲೈಸನ್ಸ್​ ಇರುವುದು ವಿಚಾರಣೆ ವೇಳೆ ದೃಢಪಟ್ಟಿದೆ. ಸದ್ಯ ಏರ್​ಪೋರ್ಟ್ ಪೊಲೀಸರು ಅಸ್ನೋಟಿಕರ್​ರ ಹೇಳಿಕೆ ದಾಖಲಿಸಿಕೊಂಡು ಕೆಲ ಹೊತ್ತಿನಲ್ಲೇ ಅವರನ್ನು ಬಿಟ್ಟು ಕಳುಹಿಸಲಿದ್ದಾರೆ.
‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
