ಕೋಲಾರ:ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ವತಿಯಿಂದ ನಿರ್ಧಾರಿಸಲಾಗಿದೆ ಎಂದು ವಿವಿ ಮಾಹಿತಿ ನೀಡಿದೆ.
ನಟ ಅನಂತ್ ನಾಗ್, ಶಹನ್ ವಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಯುಪಿಐ ಸಂಸ್ಥಾಪಕ ಶರತ್ ಶರ್ಮ ಅವರಿಗೆ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ. ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ನಾಳೆ ನಡೆಯಲಿರುವ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಭಾಗಿಯಾಗಲಿದ್ದಾರೆ.
ಈ ಬಗ್ಗೆ ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಮಾಹಿತಿ ನೀಡಿದ್ದು, ಉತ್ತರ ವಿಶ್ವವಿದ್ಯಾನಿಲಯದ ಎರಡನೇ ಘಟಿಕೋತ್ಸವ ಇದಾಗಿದೆ. ಶಾಹನಾಯ್ ವಾದಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಎಸ್. ಬಲ್ಲೇಶ್ ಭಜಂತ್ರಿ, ಬೆಂಗಳೂರಿನ ಯುಪಿಐ ಸಾಪ್ಟ್​​ವೇರ್ ಕಂಪನಿಯ ಸಹ ಸಂಸ್ಥಾಪಕ ಶರತ್ ಶರ್ಮ ಅವರಿಗೂ ಡಾಕ್ಟರೇಟ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ವೇಳೆ ಕಳ್ಳತನ; ನೌಕರನ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
