ಬೆಂಗಳೂರು:ಅದಮ್ಯ ಚೇತನ ಮತ್ತು ಅನಂತ್​ಕುಮಾರ್ ಪ್ರತಿಷ್ಠಾನವು ಹಿರಿಯ ರಾಜಕಾರಣಿ ದಿ.ಅನಂತಕುಮಾರ್​ರ 61ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು(ಸೆ.22) ‘ಅನಂತ ನಮನ 2020’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆನ್​ಲೈನ್​ ಮೂಲಕ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.
ಮಂಗಳವಾರ ಸಂಜೆ 4:30ಕ್ಕೆ ವಿಧಾನಸೌಧದಿಂದಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ದೆಹಲಿಯಿಂದಲೇ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಮಂತ್ರಿಗಳು, ಶಾಸಕರು ಕೂಡ ಪಾಲ್ಗೊಳ್ಳುವರು. ನೀವು ಕೂಡhttps://www.youtube.com/AnanthKumarPratishthana/ಅಥವಾhttps://youtu.be/M4PdXikBtvEಮೂಲಕ ಸಂಜೆ 4.30ಕ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.
ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + four =
Remember me
