ಬೆಂಗಳೂರು:ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ಎರಡನೇ ತಿದ್ದುಪಡಿ) ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ಬಳಿಕ ಧ್ವನಿ ಮತದಿಂದ ಅಂಗೀಕರಿಸಲಾಯಿತು.
ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2024 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ನಂತರ ಅಂಗೀಕರಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
