ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಹಾಕಿದ್ದ ಅಕ್ಷೇಪರ್ಹಾ ಪೋಸ್ಟ್ ಕುರಿತು ಭಾರೀ ಚರ್ಚೆ ಆಗ್ತಿದೆ. ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಅವರ ಬಗ್ಗೆ ಕೆಟ್ಟದ್ದಾಗಿ ನಿಂದಿಸಲಾಗಿದೆ.
ಇದನ್ನೂ ಓದಿ:ಲಿವ್ ಇನ್ ಸಂಬಂಧ ಬ್ರೇಕಪ್ ಆದರು ಜೀವನಾಂಶ ಕೊಡಬೇಕು! ಹೈಕೋರ್ಟ್ ಮಹತ್ವದ ತೀರ್ಪು
ದೊಡ್ಮನೆ ಸೊಸೆ ಬಗ್ಗೆ ಕೀಳು ಮಟ್ಟದ ಪೋಸ್ಟ್​​ಗೆ ಹಲವರು ಕಿಡಿ ಕಾರಿದ್ದಾರೆ. ಈಗ ಅಪ್ಪಟ ಪುನೀತ್ ಅಭಿಮಾನಿ ಆಂಕರ್ ಅನುಶ್ರೀ ಅಶ್ವಿನಿಯವರ ಬೆಂಬಲಕ್ಕೆ ನಿಂತಿದ್ದಾರೆ. ಕಾಮೆಂಟ್ ಮಾಡಿದವನಿಗೆ ‘ಈ ಜಾಗದಲ್ಲಿ ನಿಮ್ಮ ತಾಯಿ ಅಥವಾ ಸಹೋದರಿ ಇದ್ದಿದ್ದರೆ’ ಇದೇ ರೀತಿ ಕಾಮೆಂಟ್ ಮಾಡುತ್ತಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ.

A post shared by ಅನುಶ್ರೀ Anchor APPU FAN (@anchor_anushreeofficial)

ಇದೀಗ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಪ್ಪಟ ಅಭಿಮಾನಿ, ನಿರೂಪಕಿ ಅನುಶ್ರೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್​ ಭಾರೀ ವೈರಲ್ ಆಗುತ್ತಿದೆ. ಇದಕ್ಕೆ ಡಾ.ರಾಜ್​ಕುಮಾರ್ ಅಭಿಮಾನಿಗಳು ಶ್ಲಾಘಿಸಿದ್ದಾರೆ.
ಏನಾಗಿತ್ತು:ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್-2024 ಕ್ರಿಕೆಟ್‌ ಟೂರ್ನಿಯಲ್ಲಿಯೂ ಕಳಪೆ ಪ್ರದರ್ಶನ ಮಾಡುತ್ತಿದೆ. ಇದಕ್ಕೆ ಆರ್‌ಸಿಬಿ ಅನ್‌ಬಾಕ್ಸಿಂಗ್ ಈವೆಂಟ್‌ಗೆ ಹೋಗಿದ್ದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣವೆಂದು ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದನು.
ಆಸ್ತಿ ಘೋಷಣೆ ಮಾಡಿದ ಡಾ.ಮಂಜುನಾಥ್‌: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 − seven =
Remember me
