ಕೊಡಗು:ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ.

ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನಕಾಲದ ಈಶ್ವರ ದೇವಸ್ಥಾನವಿದ್ದು, ಕಾರ್ಮಿಕರು ದೇವಾಲಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭೂಮಿಯ ಅಡಿಯಲ್ಲಿ ಪ್ರಾಚಿನ ಕಾಲದ ಕೆಲ ವಸ್ತುಗಳು ಪತ್ತೆಯಾದವು.
ಪತ್ತೆಯಾದ ವಸ್ತುಗಳ ಒಳಗೆ ಚಿನ್ನದ ಆಭರಣಗಳು, ಹಳೆಯ ಕಾಲದ ಉಂಗುರ, ಖಡ್ಗ ಸೇರಿದಂತೆ ಪುರಾತನ ಕಾಲದ ಆಭರಣಗಳು ಪತ್ತೆಯಾಗಿವೆ‌. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಹಾಗೂ ತಹಸೀಲ್ದಾರ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪತ್ತೆಯಾದ ಆಭರಣಗಳನ್ನು ವಿರಾಜಪೇಟೆ ತಹಸೀಲ್ದಾರ್ ವಶಕ್ಕೆ ನೀಡಲಾಗಿದ್ದು, ಪ್ರಾಚ್ಯವಸ್ತು ಇಲಾಖೆಗೆ ನೀಡಿ ಸಂಶೋಧನೆಯ ಬಳಿಕ ಇದು ಎಷ್ಟು ವರ್ಷಗಳ ಹಿಂದಿನ ಆಭರಣಗಳೆಂಬುದು ಬೆಳಕಿಗೆ ಬರಲಿದೆ.
ಗಂಡನ ಸೂಚನೆಯಂತೆ ಮನೆಗೆ ಬರುವ ಗೆಸ್ಟ್​ಗಳ ಜತೆ ಲೈಂಗಿಕ ಕ್ರಿಯೆ! ಈ ವಿಲಕ್ಷಣ ಆಚರಣೆ ಹಿಂದಿದೆ ವಿಚಿತ್ರ ಕಾರಣ

ಬರಗಾಲದಲ್ಲೂ ಸಿಎಂ ಶೋಕಿ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
