ಬೆಂಗಳೂರು: ಮದುವೆ(Marriage)ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪದಲ್ಲಿ ಬರೋಬ್ಬರಿ 8 ಲಕ್ಷ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಸೆರೆಹಿಡಿಯುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಕೇಂದ್ರ ಸರ್ಕಾರದವರು ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ ಈಗ ಉಲ್ಟಾ ಹೊಡೆದಿದ್ದಾರೆ: ಕೆ.ಎಚ್​. ಮುನಿಯಪ್ಪ
ಆನೇಕಲ್(Anekal)ತಾಲೂಕಿನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಈ ಘಟನೆ ಸಂಭವಿಸಿದ್ದು, ಎರಡು ಕುಟುಂಬಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. 8 ಲಕ್ಷ ರೂ. ಮೌಲ್ಯದ ಒಡವೆ ಕದ್ದು ಸ್ಥಳದಿಂದ ಪರಾರಿಯಾಗಿದ್ದ ಕಳ್ಳನನ್ನು ಸೆರೆಹಿಡಿದ ಪೊಲೀಸರು, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೇಂದ್ರದಿಂದ ನಾವು ಪುಕ್ಸಟ್ಟೆಯಾಗಿ ಅಕ್ಕಿ ಕೊಡುವಂತೆ ಕೇಳಿಲ್ಲ; ಡಿ.ಕೆ. ಶಿವಕುಮಾರ್
ದೂರು ನೀಡಿದ್ದ ಕುಟುಂಬಸ್ಥರಿಗೆ ಪೊಲೀಸರು ಕರೆ ಮಾಡಿ, ಕಳ್ಳತನವಾಗಿದ್ದ 8 ಲಕ್ಷ ರೂ. ಮೌಲ್ಯದ ಒಡವೆಯನ್ನು ಹಿಂದಿರುಗಿಸಿದ್ದಾರೆ.
ನೋ ಕಿಸ್ಸಿಂಗ್​ ನೀತಿಗೆ ಬ್ರೇಕ್​ ಹಾಕಿ, ಹಸಿಬಿಸಿ ದೃಶ್ಯಕ್ಕೆ ಓಕೆ ಎನ್ನಲು ನಟಿ ತಮನ್ನಾ ಕೊಟ್ಟ ಕಾರಣ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
