ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೆಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ಯೋಜನೆ ವ್ಯಾಪ್ತಿಯಲ್ಲಿ ಹುದ್ದೆಗಳಿವೆ.
ಇದನ್ನೂ ಓದಿ:ಮೈಸೂರು ವಿವಿಯಲ್ಲಿ ಪ್ರೊಜೆಕ್ಟ್ ಫೆಲೋ ಆಗಲು ಎಂಎಸ್ಸಿ ಪೂರೈಸಿರಬೇಕು
13 ಅಂಗನವಾಡಿ ಕಾರ್ಯಕರ್ತೆ ಮತ್ತು 50 ಅಂಗನವಾಡಿ ಸಹಾಯಕಿಯರ ಹುದ್ದೆಗಳಿವೆ.ಕಾರ್ಯಕರ್ತೆಯಾಗಲು ಎಸ್ಸೆಸ್ಸೆಲ್ಸಿ ಹಾಗೂ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಬೇತಿ ಪಾಸಾಗಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಪೂರೈಸಿರಬೇಕು.ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಸೆಪ್ಟೆಂಬರ್ 9 ರೊಳಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.
ತೆಲಂಗಾಣದಲ್ಲೊಂದು ಸೆಕ್ಸ್ ಕರ್ಮಕಾಂಡ- ದೇಣಿಗೆ ನೀಡುವ ಸೋಗಿನಲ್ಲಿ ಬರುತ್ತಾರಲ್ಲಿಗೆ ಕಾಮುಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
