ದಾವಣಗೆರೆ :ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು, ದಾವಣಗೆರೆ ತಾಲ್ಲೂಕು ಅಂಗನವಾಡಿಗಳಲ್ಲಿ 13 ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳಿವೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
ಕಾರ್ಯಕರ್ತೆಯಾಗಲು ಎಸ್ಸೆಸ್ಸೆಲ್ಸಿ ಹಾಗೂ ಸಹಾಯಕಿಯಾಗಲು ಕನಿಷ್ಟ 4 ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಪಾಸಾಗಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಪೂರೈಸಿರಬೇಕು. ಅದೇ ಗ್ರಾಮದ ಮಹಿಳೆಯಾಗಿರಬೇಕು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 27 ರೊಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.
ಕಾಂಗ್ರೆಸ್​ ಅಧ್ಯಕ್ಷನ ಪಟ್ಟ ಯಾರಿಗೆ..? ನಾಳೆಯಿಂದ ಕಾಂಗ್ರೆಸ್​ ಹೊಣೆ ಯಾರದ್ದು? ಇಲ್ಲಿದೆ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
