ರಾಯಚೂರು:ತಿನ್ನೋ ಅನ್ನವನ್ನೂ ಕಿಡಿಗೇಡಿಗಳು ಕಳವು ಮಾಡಿದ್ರೆ ಬಡಜನರು ಬದುಕುವುದಾದರೂ ಹೇಗೆ? ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊಡುತ್ತಿದೆ. ಇದಕ್ಕೂ ಖನ್ನ ಹಾಕುತ್ತಿರುವ ದುಷ್ಕರ್ಮಿಗಳು ಬರೋಬ್ಬರಿ 150 ಮೂಟೆ ಅಕ್ಕಿಯನ್ನು ಅಕ್ರಮವಾಗಿ ಮನೆಯೊಂದರಲ್ಲಿ ಬಚ್ಚಿಟ್ಟಿರುವ ಪ್ರಕರಣ ಪತ್ತೆಯಾಗಿದೆ.
ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಅಮರಯ್ಯಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಚೀಲ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಇಡಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಅಮರಯ್ಯಸ್ವಾಮಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು, ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಅಮರಯ್ಯಸ್ವಾಮಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಗರಿ ಹೊಲದಲ್ಲೂ ಗಾಂಜಾ! ಖದೀಮರ ಐಡಿಯಾಗೆ ಪೊಲೀಸರೇ ಸುಸ್ತು

ಒಂದೇ ಕಡೆ ಇದ್ದರೂ ನನ್ನ ಹೆಂಡ್ತಿ-ಮಗನ ಮುಖ ನೋಡೋಕೆ ಆಗ್ಲಿಲ್ಲ… ಎಂದು ನೊಂದುಕೊಂಡ ಸಿದ್ದರಾಮಯ್ಯ

ಯೋಗೀಶ್ ಗೌಡ ಕೊಲೆ ಕೇಸ್​; ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 3 =
Remember me
