ಬೆಂಗಳೂರು:ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಸ್ವರೂಪವೇ ಬದಲಾಗಲಿದೆ. ಪ್ರತಿ ಸದಸ್ಯನಿಗೆ ಉಚಿತವಾಗಿ ಕೊಡುತಿದ್ದ 5 ಕೆಜಿ ಅಕ್ಕಿಗೆ ಕತ್ತರಿ ಬೀಳಲಿದೆ!
ಪ್ರತಿ ತಿಂಗಳು ಫಲಾನುಭವಿಗಳಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿ ಹಾಗೂ ಗೋಧಿಗೆ 2-3 ರೂ. ದರ ನಿಗದಿ ಕುರಿತು ಚರ್ಚೆ ನಡೆಯುತ್ತಿರುವ ಮಧ್ಯೆಯೇ ಅಕ್ಕಿ ಕಡಿತಗೊಳಿಸಿ ಹೊಸ ಧಾನ್ಯ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರದಿಂದ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ಪಡೆದಿದೆ.
ಏ.1ರಿಂದ ಉತ್ತರ ಕರ್ನಾಟಕ ಭಾಗದ 15 ಜಿಲ್ಲೆಗಳಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪ್ರತಿ ಸದಸ್ಯನಿಗೆ 2 ಕೆಜಿ ಅಕ್ಕಿ, 3 ಕೆಜಿ ಜೋಳ, ಪ್ರತಿ ಕುಟುಂಬಕ್ಕೆ 2 ಕೆಜಿ ಗೋಧಿ ನೀಡಲಾಗುತ್ತದೆ. ಇನ್ನು ದಕ್ಷಿಣ ಕರ್ನಾಟಕ ಭಾಗದ 15 ಜಿಲ್ಲೆಗಳಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪ್ರತಿ ಸದಸ್ಯನಿಗೆ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋಧಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಒಟ್ಟಾರೆ ಪಡಿತರ ಕಡಿತದಿಂದ ಪ್ರತಿ ವರ್ಷ ಸರ್ಕಾರಕ್ಕೆ 800 ಕೋಟಿ ರೂ. ಆರ್ಥಿಕ ಹೊರೆ ತಗ್ಗಲಿದೆ.
ತೊಗರಿಬೇಳೆ ಮರು ವಿತರಣೆ?:ಉತ್ಪಾದನೆ ಕುಂಠಿತ ಹಾಗೂ ದರ ಏರಿಕೆ ಹಿನ್ನೆಲೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ತೊಗರಿಬೇಳೆಯನ್ನು ವಿತರಿಸಲೂ ಚಿಂತನೆ ನಡೆಯುತ್ತಿದೆ.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಉಂಗುರದ ಬದಲು ಭಾರತಾಂಬೆಯ ಫೋಟೋ ಬದಲಿಸಿಕೊಂಡ ಟೆಕ್ಕಿಗಳು! ಇಡೀ ದೇಶಕ್ಕೆ ಮಾದರಿ ಈ ಜೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
