ಬೆಂಗಳೂರು:ತಮಿಳುನಾಡು ರಾಜಕೀಯಲ್ಲಿ ಕರ್ನಾಟಕ ಕೇಡರ್​ನ ನಿವೃತ್ತ ಅಧಿಕಾರಿಗಳಿಬ್ಬರ ನಡುವೆ ಜಿದ್ದಾಜಿದ್ದಿ ನಿಶ್ಚಯವಾಗಿದೆ. ಖಡಕ್ ಐಪಿಎಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಈಗಾಗಲೇ ತಳಮಟ್ಟದಲ್ಲಿ ಪಕ್ಷ ಸಂಘಟನೆ ಕೆಲಸಕ್ಕೆ ಕೈಹಾಕಿದ್ದಾರೆ.
ಇದೇ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐಎಎಸ್ ಅಧಿಕಾರಿಯಾಗಿ ಕೆಲಸ ಮಾಡಿ ಸ್ವಯಂ ನಿವೃತ್ತಿ ತೆಗೆದುಕೊಂಡ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಇರುವ ತಮಿಳುನಾಡಿನಲ್ಲಿ ಇಬ್ಬರಿಗೂ ಸಾಕಷ್ಟು ಸವಾಲುಗಳಿವೆ. ಅಣ್ಣಾಮಲೈ ಈಗಾಗಲೆ ಚಟುವಟಿಕೆ ಆರಂಭಿಸಿದ್ದು, ಪಕ್ಷ ಸಂಘಟನೆಗಾಗಿ ರ್ಯಾಲಿ, ಸಭೆ ನಡೆಸುತ್ತಿದ್ದಾರೆ. ಸೆಂಥಿಲ್ ಕಾಂಗ್ರೆಸ್ ಮೂಲಕ ಭವಿಷ್ಯ ಕಾಣಲು ಹೊರಟಿದ್ದಾರೆ.
ಕುಟ್ಟಾಣಿ ಮಾರುತ್ತಿದ್ದವಳೀಗ ಪೊಲೀಸ್​ ಅಧಿಕಾರಿ: ಸ್ಫೂರ್ತಿಯ ಕತೆಗೆ ರೋಚಕ ಟ್ವಿಸ್ಟ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
