ಬೆಂಗಳೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (CWMA) ಸೂಚಿಸಿದೆ.
CWMA ಸಮಿತಿ ಅಧ್ಯಕ್ಷ ವಿನೀತ್​ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಬುಧವಾರ ಅಥವಾ ಗುರುವಾರ ಸಭೆ ನಡೆಯಲಿದ್ದು, ಈ ಸಂಬಂಧ ಪ್ರಾಧಿಕಾರವು ಆದೇಶ ಹೊರಡಿಸಲಿದೆ ಎಂದು ಸಮಿತಿ ಅಧ್ಯಕ್ಷ ವಿನೀತ್​ ಗುಪ್ತಾ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 21ಸಾವಿರ ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ ತಮಿಳುನಾಡಿಗೆ 15ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 4 =
Remember me
