ಬೆಂಗಳೂರು:ಸಿಡಿ ಕೇಸ್​ ಸಂಬಂಧ ರಮೇಶ್​ ಜಾರಕಿಹೊಳಿ ವಿರುದ್ಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಗೆ ಇಂದು(ಶನಿವಾರ) ಮತ್ತೊಂದು ದೂರು ಬಂದಿದೆ.
ನಿನ್ನೆ ವಿಡಿಯೋ ಮೂಲಕ ದಿಢೀರ್ ಕಾಣಿಸಿಕೊಂಡಿದ್ದ ಸಿಡಿ ಲೇಡಿ, ತನ್ನ ವಕೀಲರ ಮೂಲಕ ರಮೇಶ್​ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಕೆಲಸ ಕೊಡಿಸುವ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ. ಜೀವ ಬೆದರಿಕೆ ಇದೆ ಎಂದು ​ದೂರಿನಲ್ಲಿ ವಿವರಿಸಿದ್ದಳು. ನಿನ್ನೆ ದಾಖಲಾದ ಕೇಸ್​ನಲ್ಲಿ ರಮೇಶ್​ ಬಂಧನ ಭೀತಿಯಲ್ಲಿರುವಾಗಲೇ ಅವರ ವಿರುದ್ಧ ಮತ್ತೊಂದು ದೂರು ಬಂದಿದೆ.ಇದನ್ನೂ ಓದಿರಿಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ
ಸಿಡಿ ಕೇಸ್​ನ ಯುವತಿ ಇಂದು ಬಿಡುಗಡೆ ಮಾಡಿದ ನಾಲ್ಕನೇ ವಿಡಿಯೋದಲ್ಲೂ ತನಗೆ ಜೀವ ಬೆದರಿಕೆ ಇದೆ ಎಂದು ಅಳಲುತೋಡಿಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಇಂದು ಮಧ್ಯಾಹ್ನ ತೆರಳಿದ ಯುವತಿ ಪರ ವಕೀಲ ಜಗದೀಶ್​, ರಮೇಶ್​ ವಿರುದ್ಧ ಜಿವ ಬೆದರಿಕೆ ಕೇಸ್​ ದಾಖಲಿಸಿದ್ದಾರೆ.
ಎಸ್ಐಟಿ ವಿಚಾರಣೆ ಬಳಿಕ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಅವಕಅಶ ಕೊಡುವಂತೆ ಕೋರಿ ವಕೀಲ ಜಗದೀಶ್, ಆಡುಗೋಡಿಯ ಟೆಕ್ನಿಕಲ್ ಸೆಲ್​ನತ್ತ ತೆರಳಿದ್ದಾರೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜಾರಕಿಹೊಳಿ ಸ್ಪರ್ಧೆ: ನಾಮಪತ್ರ ಸಲ್ಲಿಕೆ ವೇಳೆ ಬಾರದಂತೆ ಡಿಕೆಶಿಗೆ ಸೂಚನೆ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
