ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ವೈರಸ್​ನಿಂದ ಎರಡನೇ ಸಾವಾಗಿದೆ. 76 ವರ್ಷದ ವೃದ್ಧೆ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿದೆ.
ಏ.19ರಂದು ಮಹಿಳೆಯೋರ್ವರು ಕರೊನಾಕ್ಕೆ ಬಲಿಯಾಗಿದ್ದರು. ಆ ಮಹಿಳೆಯ ಅತ್ತೆ ಇವರು ಎಂದು ತಿಳಿದುಬಂದಿದೆ. ಇವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)
24 ಗಂಟೆಗಳಲ್ಲಿ 18 ಹೊಸ ಪ್ರಕರಣ: 445ಕ್ಕೇರಿದ ಸೋಂಕಿತರ ಸಂಖ್ಯೆ 145 ಜನ ಬಿಡುಗಡೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
