ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ರಾಜು ಅಲಿಯಾಸ್ ಧನರಾಜ್ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಧನ್​ರಾಜ್​ ಮೃತ ರೇಣುಕಸ್ವಾಮಿಗೆ ಮೆಗ್ಗರ್​ ಡಿವೈಸ್​ನಿಂದ ಕರೆಂಟ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿದ್ದ ಎಂದು ಹೇಳಲಾಗಿದೆ. ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 19 ಆರೋಪಿಗಳ ಬಂಧನವಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × 1 =
Remember me
