ಬೆಂಗಳೂರು:ರಾಜ್ಯದಲ್ಲಿ ಕರೊನಾ ಅಟ್ಟಹಾಸ ಮುಂದುವರಿದಿದೆ. ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದ ವೃದ್ಧರೊಬ್ಬರು ಕೊರೊನಾಕ್ಕೆ ಬಲಿಯಾಗಿರುವುದು ಗುರುವಾರ ದೃಢಪಟ್ಟಿದೆ.
ಇದರಿಂದಾಗಿ ಕರೊನಾದಿಂದ ಬೆಂಗಳೂರಿನಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದ್ದು, ಇಡೀ ರಾಜ್ಯದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿದೆ.66 ವರ್ಷದ ಈ ವೃದ್ಧ ಏ. 9ರಂದು ಬೆಂಗಳೂರಿಗೆ ಬಂದಿದ್ದರು. ಮರುದಿನವೇ ಆಸ್ಪತ್ರೆಗೆ ದಾಖಲಾಗಿದ್ದರು.
ಏಪ್ರಿಲ್​ 10ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರನ್ನು ಬಳಿಕ ವಿಕ್ಟೋರಿಯಾಕ್ಕೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕರೊನಾ ಭೀತಿಯ ನಡುವೆಯೇ ಬಾಹ್ಯಾಕಾಶ ಸಂಪನ್ಮೂಲ ಖರೀದಿಗೆ ಆದೇಶ ಹೊರಡಿಸಿದವರು ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + twenty =
Remember me
