ಬೆಂಗಳೂರು: ಲೋಕಸಭೆ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಅನ್ಯ ಪಕ್ಷದ ಮುಖಂಡರನ್ನು ತನ್ನತ್ತ ಸೆಳೆಯುವ ಕಾರ್ಯಕ್ಕೆ ಕೈ ಹಾಕಿರುವ ಕಾಂಗ್ರೆಸ್, ಶುಕ್ರವಾರ ಬಿಜೆಪಿ ಹಾಗೂ ಜೆಡಿಎಸ್‌ನ ಮಾಜಿ ಕಾರ್ಪೊರೇಟರ್‌ಗಳನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ.ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನ್ಯ ಪಕ್ಷದ ಮುಖಂಡರನ್ನು ಬರಮಾಡಿಕೊಳ್ಳುವರು.ಪದ್ಮನಾಭ ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್ ವಿರುದ್ಧ ಮುನಿಸಿಕೊಂಡಿರುವ ಮಾಜಿ ಕಾರ್ಪೊರೇಟರ್‌ಗಳು ಪ್ರಮುಖವಾಗಿ ಬಿಜೆಪಿ ತೊರೆಯುತ್ತಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + five =
Remember me
