ಬೆಂಗಳೂರು :ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್​ ಠಾಣೆಯಲ್ಲಿ ಸಬ್​ ಇನ್ಸ್​ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಜಿ.ಕೃಷ್ಣಮೂರ್ತಿ ಅವರು ಕರೊನಾಗೆ ಬಲಿಯಾಗಿದ್ದಾರೆ.
59 ವರ್ಷ ವಯಸ್ಸಾಗಿದ್ದ ಕೃಷ್ಣಮೂರ್ತಿ ಅವರಿಗೆ ಏಪ್ರಿಲ್ 19 ರಂದು ಕರೊನಾ ಪಾಸಿಟೀವ್ ಬಂದಿತ್ತು. ಸಕ್ಕರೆ ಖಾಯಿಲೆ ಇದ್ದ ಕಾರಣ ಅವರನ್ನು ಚಿಕಿತ್ಸೆಗಾಗಿ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಡುವೆ ಇಂದು ಹೃದಯಾಘಾತವಾಗಿ ಕೃಷ್ಣಮೂರ್ತಿ ಅವರು ಸಾವಪ್ಪಿದ್ದಾರೆ.
ದಿವಂಗತ ಕೃಷ್ಣಮೂರ್ತಿ ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ರೋಗಿ ಕುಳಿತುಕೊಳ್ಳಲೂ ಅವಕಾಶವಿಲ್ಲ ! ಫುಟ್‌ಪಾತ್ ಮೇಲೆ ಮಲಗಿದ ಮಹಿಳೆ !

ಲಾಕ್​ಡೌನ್​ ವೇಳೆ ಓಡಾಡಲು ಪಾಸ್​ ನೀಡುತ್ತಿಲ್ಲ : ಪೊಲೀಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
