ಬೆಂಗಳೂರು:ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್​ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಜೆಡಿಎಸ್‌ ಮುಖಂಡ ಮಧುಬಂಗಾರಪ್ಪ, ಕಾರ್ಯಕರ್ತರ ವಿಶ್ವಾಸವನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಕಳೆದ ವರ್ಷ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಆ ಮೂಲಕ ಪಕ್ಷಾಂತರ ಮಾಡುವ ಗುಮಾನಿ ಮೂಡಿಸಿದ್ದ ಮಧುಬಂಗಾರಪ್ಪ, ಇದೀಗ ಜೆಡಿಎಸ್​ ತೊರೆದು ಕಾಂಗ್ರೆಸ್​ ಮನೆಗೆ ಕಾಲಿಡುವ ಕಾಲ ಸನಿಹದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನಿವಾಸದಲ್ಲಿ ಇಂದು(ಗುರುವಾರ) ಕೆಲ ಕಾಲ ಮಧುಬಂಗಾರಪ್ಪ ಸಮಾಲೋಚನೆ ನಡೆಸಿದರು.ಇದನ್ನೂ ಓದಿರಿಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!
ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಮುಂದಿನ ವಾರದಲ್ಲಿಯೇ… ಎಂದು ಡಿಕೆಶಿ ತಿಳಿಸಿದರು. ನನ್ನ ಮಗಳ ಮದುವೆ ಮುಗಿದ ಬಳಿಕ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಡಿಕೆಶಿ ಹೇಳಿದರು.
ಜೆಡಿಎಸ್ ಇನ್​ಆ್ಯಕ್ಟಿವ್ ಪಕ್ಷ, ನಾನು ಅದರ ಇನ್​ಆ್ಯಕ್ಟಿವ್ ಕಾರ್ಯಾಧ್ಯಕ್ಷ: ಮಧುಬಂಗಾರಪ್ಪ ಹೀಗೆ ಹೇಳಿದ್ದೇಕೆ?!

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twenty =
Remember me
