ಬೆಂಗಳೂರು:44 ವರ್ಷಗಳಿಂದ ಕ್ರಿಯಾಶೀಲ ರಂಗಚಟುವಟಿಕೆ ನಡೆಸಿಕೊಂಡು ಬಂದಿರುವ ಅಂತರಂಗ ತಂಡದ ಹೊಸ ನಾಟಕ ‘ಕಾಯುವ ಕಾಯಕ’ ಜೂ.5 ರಂದು ಸಂಜೆ 7.30ಕ್ಕೆ ಜೆ.ಪಿ.ನಗರದ ರಂಗಶಂಕರದಲ್ಲಿ ಪ್ರದರ್ಶನಗೊಳ್ಳಲಿದೆ.
ಎಚ್. ಡುಂಡಿರಾಜ್ ಅವರು ರಚಿಸಿರುವ ‘ಕಾಯುವ ಕಾಯಕ’ ನಾಟಕವು ಕಾಯುವಿಕೆಯೆಂಬ ಪರಿಕಲ್ಪನೆಯಲ್ಲಿ ನಿರೀಕ್ಷೆ, ಹುಡುಕಾಟ, ಸಂಧಿಗ್ಧತೆ, ಸಂಬಂಧಗಳ ಸಂಕೀರ್ಣತೆ, ಮನಸಿನ ತೊಳಲಾಟ, ಅಸಹಾಯಕತೆ ಇವೆಲ್ಲವನ್ನೂ ಒಳಗೊಂಡಿದೆ. ಹಾಸ್ಯ, ವಿಡಂಬನೆ, ಚುಟುಕುಗಳು, ಲವಲವಿಕೆಯ ಸಂಭಾಷಣೆ ಢುಂಡಿರಾಜರ ನಾಟಕದ ವಿಶೇಷತೆ.
ಅರ್ಚನಾ ಶ್ಯಾಮ್ ಈ ನಾಟಕಕ್ಕೆ ರಂಗವಿನ್ಯಾಸ, ವಸ್ತ್ರವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ. ನಾಟಕದ ಟಿಕೆಟ್‌ಗಳು ಬುಕ್ ಮೈ ಶೋ ನಲ್ಲಿ ಲಭ್ಯ ಇವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
