ಬೆಂಗಳೂರು:ಜಾನುವಾರುಗಳ ರಕ್ಷಣೆ ಸಂಬಂಧ ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ ಸೋಮವಾರದಿಂದಲೇ ಜಾರಿಗೆ ಬರಲಿದೆ. ಸಚಿವ ಸಂಪುಟ ಒಪ್ಪಿಗೆ ನೀಡಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಇತ್ತೀಚೆಗೆ ಅಂಕಿತ ಹಾಕಿದ್ದರು. ಇದೀಗ ಸುಗ್ರೀವಾಜ್ಞೆ ಜಾರಿಗಾಗಿ ನಿಯಮಾವಳಿಗಳನ್ನು ರೂಪಿಸಲಾಗಿದ್ದು, 15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪ್ರಧಾನ ಕಾರ್ಯದರ್ಶಿ, ಪಶು ಸಂಗೋಪನಾ ಸಚಿವಾಲಯ, 4 ನೇ ಮಹಡಿ, ವಿಕಾಸಸೌಧ, ಬೆಂಗಳೂರು ಈ ವಿಳಾಸಕ್ಕೆ ಆಕ್ಷೇಪಣೆಗಳನ್ನು ಕಳುಹಿಸಬಹುದು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಇದೇ ಜ.18 ರಿಂದ ಜಾರಿಯಾಗಲಿದೆ. ಗೋ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಗೊಂದಲಕ್ಕೀಡಾಗಬಾರದು.
|ಪ್ರಭು ಚವ್ಹಾಣ್ಪಶು ಸಂಗೋಪನೆ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
