ಕೊಡಗು:ಭಾರತದ ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಅವರು ಭಾನುವಾರ ಕರೊನಾ ಸೋಂಕಿನಿಂದ ನಿಧರಾಗಿದ್ದಾರೆ.
ಕೊಡಗು ಜಿಲ್ಲೆ ನಾಪೋಕ್ಲು ಬೇತು ಗ್ರಾಮದ ನಿವಾಸಿಯಾಗಿದ್ದ ಪುಚ್ಚಿಮಂಡ ಅನುಪಮಾ ಬೆಂಗಳೂರಿನಲ್ಲಿ ನೆಲೆಸಿದ್ದರು. ಒಂದು ವಾರದಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು.
ಇದನ್ನೂ ಓದಿರಿ:ಕಣ್ಣುಮಿಟುಕಿಸಿ ಮೆಸೇಜ್​ನಲ್ಲಿ ಮಾತನಾಡಿದ ಆಕೆಯೇ ಬಾಳಸಂಗಾತಿ ಅಂತ ಅದ್ಹೇಗಪ್ಪಾ ಅಂದ್ಕೊಂಡ್​ಬಿಟ್ಟಿಯಾ!
ಈ ಹಿನ್ನೆಲೆಯಲ್ಲಿ ಶಾಂತಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಅನುಪಮಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಳಗ್ಗೆ 9.30ಕ್ಕೆ‌ ಮೃತಪಟ್ಟಿದ್ದಾರೆ.
ಅನುಪಮಾ ಅವರು ನೂರು ಅಂತಾರಾಷ್ಟ್ರೀಯ ಹಾಕಿ ಪಂದ್ಯದ ತೀರ್ಪುಗಾರಿಕೆ ಮಾಡಿದ್ದರು. ಅನುಪಮಾ ಸಾವಿಗೆ ಅವರು ಬಂಧು-ಬಳಗ ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.(ದಿಗ್ವಿಜಯ ನ್ಯೂಸ್​)
ಜನನಾಂಗಕ್ಕೆ ಮೊಳೆ, ಕಲ್ಲು ತುರುಕಿ ವಿಕೃತಿ: 11 ದಿನ 23 ಸೈನಿಕರಿಂದ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಮಹಿಳೆ!

ಹನಿಮೂನ್​ನಲ್ಲಿರೋ ಅರೆಬರೆ​ ಡ್ರೆಸ್​ ವಿಡಿಯೋ ಶೇರ್​ ಮಾಡಿ ಎನ್​ಜಾಯ್​ ಮಾಡಿ ಎಂದ ನಟಿ- ನೆಟ್ಟಿಗರು ಗರಂ

ಸಪ್ತತಿಪೂರ್ತಿ ಸಂಭ್ರಮ; ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥರ 71ನೇ ವರ್ಧಂತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 2 =
Remember me
