ಬೆಂಗಳೂರುದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರುವ ಮತ್ತು 3 ವರ್ಷಗಳ ಪದವಿ ವ್ಯಾಸಂಗ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಂದ ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಪಿಎಂ ಉಷಾ ಹೆಸರಿನಲ್ಲಿ 2024-25ನೇ ಸಾಲಿನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಜಾಲತಾಣhttp://www.scholarship.gov.inಮೂಲಕ ನ್ಯಾಷನಲ್ ಇ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ್ರೆಶ್ ಬ್ಯಾಚ್ ಮತ್ತು ನವೀಕೃತ ಬ್ಯಾಚ್‌ನ ಅರ್ಜಿಗಳನ್ನು ಅಕ್ಟೋಬರ್ 31ರ ವರೆಗೆ ಸಲ್ಲಿಸಬಹುದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೊದಲ 3 ವರ್ಷ ತಲಾ 12 ಸಾವಿರ ರೂ. ಮತ್ತು ಕೊನೆಯ 2ವರ್ಷ ತಲಾ 20 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 080- 23311330 ಸಂಪರ್ಕಿಸಬಹುದು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:6 + 1 =
Remember me
