ಬೆಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳಿಂದ (6 ರಿಂದ 10ನೇ ತರಗತಿ) 2023-24ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾ ವಿದ್ಯಾರ್ಥಿಗಳು ಸೇವಾಸಿಂಧು ವೆಬ್ ಸೈಟ್ :https://sevasindhuservices.karnataka.gov.inಮೂಲಕ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು .
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಗೇಟ್ ನಂ.12, ಕೊಠಡಿ ಸಂಖ್ಯೆ :17-18, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು -560001 ಇಲ್ಲಿ ಖುದ್ದಾಗಿ ಅಥವಾ ದೂ: 080-22239771 ಮೂಲಕ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
