ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಎರಡನೇ ವರ್ಷದ / ಮೂರನೇ ಸೆಮಿಸ್ಟರ್ ನ ಎಂಜಿನಿಯರಿಂಗ್ / ತಂತ್ರಜ್ಞಾನ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ದಿನಾಂಕ 10-09-2023 ರಂದು ಡಿಸಿಇಟಿ-2023 ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಚಿರತೆಯನ್ನು ಧೈರ್ಯವಾಗಿ ಹಿಮ್ಮೆಟ್ಟಿಸಿದ ಶ್ವಾನ
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ದಿನಾಂಕ 31-07-2023 ರಿಂದ 13 -08 -2023ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದವರಿಗೆ ಹಗಲು ಎಂಜಿನಿಯರಿಂಗ್ ಕಾಲೇಜ್ ಗಳಲ್ಲಿ ಪ್ರವೇಶಾವಕಾಶ ಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್‌ ಸೈಟ್http://kea.kar.nic.inನೋಡಲು ಸೂಚಿಸಲಾಗಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × 4 =
Remember me
