ಬೆಂಗಳೂರು:ರಾಜ್ಯ ಪೊಲೀಸ್ ಇಲಾಖೆಯ ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,064 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಶಸ್ತ್ರ ಮೀಸಲು ಪಡೆ (ಸಿಎಆರ್, ಡಿಎಆರ್) ಸಾಮಾನ್ಯ ಪುರುಷ -2996 ಹಾಗೂ ತೃತೀಯಲಿಂಗಿಗಳಿಗೆ 68 ಸೇರಿ 3,064 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ರಾಜ್ಯ ಸರ್ಕಾರ ಸಮ್ಮಿತಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ.31ರಂದು ಕೊನೆಯ ದಿನವಾಗಿದ್ದು, ಕೆಎಸ್‌ಪಿ ವೆಬ್‌ಸೈಟ್‌ನಲ್ಲಿ ಅರ್ಜಿ ಪಡೆದು ಆನ್‌ಲೈನ್‌ಲ್ಲಿ ಭರ್ತಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27, ಸಾಮಾನ್ಯ ವರ್ಗದವರಿಗೆ 25 ಮತ್ತು ಅರಣ್ಯ ಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ತೃತೀಯ ಲಿಂಗಿಗಳಿಗೆ 18 ವಯಸ್ಸು ಮೀರಿರಬೇಕು ಎಂದು ಸರ್ಕಾರ ತಿಳಿಸಿದೆ.
ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
