ಬೆಂಗಳೂರು:2023-24ನೇ ಸಾಲಿನ ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.11ರ ವರೆಗೆ ವಿಸ್ತರಿಸಲಾಗಿದೆ.
ಬಿ.ಇಡಿ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದು, ಅಭ್ಯರ್ಥಿಗಳ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
