ಬೆಂಗಳೂರು:ರಾಜ್ಯ ಸರ್ಕಾರಿ ಇಲಾಖೆಗಳಿಗೆ ಟೆಕ್ ಪ್ರಾಡಕ್ಟ್ ಅಂಡ್ ಸೆಲ್ಯೂಷನ್ ಒದಗಿಸಲು ಸ್ಟಾರ್ಟ್‌ಅಪ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಫ್ಟ್‌ವೇರ್/ಸೇವಾ ರಫ್ತುಗಳಲ್ಲಿ ರಾಜ್ಯವು ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಸರ್ಕಾರಿ ಇಲಾಖೆಗಳಲ್ಲಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಪರಿಹಾರಗಳ ಖರೀದಿಗಾಗಿ ಅರ್ಹ ಸ್ಟಾರ್ಟ್‌ಅಪ್‌ಗಳನ್ನು ಆಯ್ಕೆ ಮಾಡಲು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸ್ಟಾರ್ಟ್‌ಅಪ್‌ಗಳಿಗೆ ಉತ್ತಮ ಪರಿಸರ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸ್ಟಾರ್ಟ್‌ಅಪ್‌ಗಳ ಹೊಸ ಚಿಂತನೆಗಳಿಗೆ ಅವಕಾಶಗಳನ್ನು ಸೃಷ್ಟಿಸುವ ನೀತಿಗೆ ಅನುಗುಣವಾಗಿ, ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (ಕಿಟ್ಸ್), ಎಲೆಕ್ಟ್ರಾನಿಕ್ಸ್ ಇಲಾಖೆ, ಐಟಿ/ಬಿಟಿ ಮತ್ತು ಎಸ್‌ಟಿ ಇಲಾಖೆಯು ಆಹ್ವಾನಿಸಿರುವ ಪ್ರಸ್ತಾವನೆ ಸಲ್ಲಿಕೆಗೆ ಜನವರಿ 4 ಕೊನೆಯ ದಿನ.
ಆಸಕ್ತ ಸ್ಟಾರ್ಟ್‌ಅಪ್‌ಗಳು ಕಾಲ್ ಫಾರ್ ಪ್ರೊಪೋಸಲ್ಸ್‌ನ ಎಲೆಕ್ಟ್ರಾನಿಕ್ ಪ್ರತಿಯನ್ನು ಡೌನ್‌ಲೋಡ್ ಮಾಡಿ, ಈ ಪ್ರಸ್ತಾವನೆಯನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ https://kppp.karnataka.gov.in/ನಲ್ಲಿ ಅಪ್‌ಲೋಡ್ ಮಾಡಬಹುದು. ಹೆಚ್ಚಿನ ವಿವರಗಳಿಗಾಗಿ https://kppp.karnataka.gov.in/ ಮತ್ತು https://itbtst.karnataka.gov.in/ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 8 =
Remember me
