ಬೆಂಗಳೂರು:ಕನ್ನಡದ ಖ್ಯಾತ ಲೇಖಕಿ ದಿವಂಗತ ಡಾ. ಎಚ್. ಗಿರಿಜಮ್ಮ ಅವರ ನೆನಪಿನಲ್ಲಿ ಪ್ರತಿವರ್ಷ ಮಹಿಳಾ ವೈದ್ಯರಿಗೆ ನೀಡುವ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಲಾಗಿದೆ.
2022 ರಲ್ಲಿ ಪ್ರಕಟವಾದ ವೈದ್ಯ ಸಾಹಿತ್ಯ, ಕಥಾ ಸಂಕಲನ, ಕಾದಂಬರಿ, ಕವಿತಾ ಸಂಕಲನ, ಪ್ರಬಂಧ, ಪ್ರವಾಸ ಕಥನ ಈ ಯಾವುದೇ ಪ್ರಕಾರದ ತಮ್ಮ ಕೃತಿಗಳ ತಲಾ ಮೂರು ಪ್ರತಿಗಳನ್ನು ವೈದ್ಯ ಲೇಖಕಿಯರು ಆಗಸ್ಟ್ 30 ರೊಳಗೆ ಕಳಿಸಬಹುದು. “ಡಾ. ಎಚ್. ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ”ಯು 25 ಸಾವಿರ ರೂಪಾಯಿ ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ.
ಕೃತಿಗಳನ್ನು ಕಳಿಸಬೇಕಾದ ವಿಳಾಸ: ಡಾ. ಎಚ್. ಗಿರಿಜಮ್ಮ ಸ್ನೇಹ ಬಳಗ, ನಂ.222, 2ನೇ ಇ ಕ್ರಾಸ್, 3ನೇ ಬ್ಲಾಕ್, 3ನೇ ಸ್ಟೇಜ್, ಬಸವೇಶ್ವರ ನಗರ, ಬೆಂಗಳೂರು 560079 (ಮೊ : 9986840477)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + 9 =
Remember me
