ಬೆಂಗಳೂರುರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2ನೇ ಸುತ್ತಿನಲ್ಲಿ ಮಂಜೂರಾಗಿರುವ 8000 ಅತಿಥಿ ಶಿಕ್ಷಕ ಹುದ್ದೆಗಳ ಭರ್ತಿಗೆ ತಾಲ್ಲೂಕು ವಾರು ಹುದ್ದೆಗಳ ಹಂಚಿಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ್ದು, ಮುಂದಿನ ಒಂದು ವಾರದೊಳಗೆ ಈ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲು ಸೂಚಿಸಿದೆ.
ಈಗಾಗಲೇ ಮೊದಲ ಸುತ್ತಿನಲ್ಲಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಲಾಗಿದೆ. ಈಗ ಮಂಜೂರಾಗಿರುವ 8,000 ಹುದ್ದೆಗಳು ಸೇರಿ 35 ಸಾವಿರ ಹುದ್ದೆಗಳಾಗಿವೆ. ಈ ಬಾರಿಯ ಶಿಕ್ಷಕರ ವರ್ಗಾವಣೆಯಿಂದ ಖಾಲಿಯಾಗಿರುವ ಹುದ್ದೆಗಳಿಗೆ 2ನೇ ಸುತ್ತಿನಲ್ಲಿ ಮಂಜೂರಾಗಿರುವ ಅತಿಥಿ ಶಿಕ್ಷಕರನ್ನು ಷರತ್ತುಗಳ ಅನುಸಾರ ನೇಮಕ ಮಾಡಿ ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಇಲಾಖೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + five =
Remember me
