ಬೆಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಇಂಡೋ-ಚೀನಾ ಗಡಿಯಲ್ಲಿ ಹೇಸರಗತ್ತೆ ಮೇಲೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಚಿನ್ನ ವಶಕ್ಕೆ; ಮೂವರ ಬಂಧನ
ಕಲಬುರಗಿ ಜಿಲ್ಲೆಯವ ಆಯೇಷಾ ಖಾನಂ ಅವರನ್ನು ಅಕಾಡೆಮಿಯ ನೂತನ ಅಧ್ಯಕ್ಷರಾಗಿದ್ದು, ಚಿತ್ರದುರ್ಗದ ಎಂ.ಎನ್​ ಅಹೋಬಳಪತಿ, ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
