ಬೆಂಗಳೂರು:ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ,  ಮಾಧ್ಯಮ ಸಲಹೆಗಾರರ ನೇಮಕ ಮಾಡಲಾಗಿದೆ. ಯಾರ್‍ಯಾರು ಯಾವ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆನ್ನುವ ಮಾಹಿತಿ ಇಲ್ಲಿದೆ..
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ ಪ್ರಭಾಕರ್, ಕಳೆದ ಹತ್ತು ವರ್ಷಗಳಿಂದಲೂ ಸಿದ್ದರಾಮಯ್ಯ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದಾರೆ.
ಯಾವುದೇ ಹೊಸ ಸರ್ಕಾರ ಆಡಳಿತಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಾರೆ. ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿತ್ತು. ಇದೀಗ ಸಿಎಂ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮೆಕ್ಕಾ, ಮದೀನಾಗೆ ಭೇಟಿ ನೀಡಿದ ಸಂಜನಾ ಗಲ್ರಾನಿ; ಫೋಟೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
