ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.31, 2017ಕ್ಕಿಂತ ಪೂರ್ವದಲ್ಲಿ ನೇಮಕಗೊಂಡು ಜಿಲ್ಲಾ ಪಂಚಾಯಿತಿ ಸಿಇಒಗಳಿಂದ ನೇಮಕಾತಿಗೆ ಅನುಮೋದನೆ ಪಡೆಯದೆ ಮರಣ ಹೊಂದಿದ ನೌಕರರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವ ಕುರಿತು ಪಂಚಾಯತ್ ರಾಜ್ ಆಯುಕ್ತಾಲಯ ಆದೇಶಿಸಿದೆ.
ಅನುಕಂಪದ ನೌಕರಿ ನೀಡುವ ಸಂದರ್ಭದಲ್ಲಿ ಅ.31,2017ಕ್ಕಿಂತ ಮುಂಚಿತವಾಗಿ ನೇಮಕಗೊಂಡಿರುವ ಬಗ್ಗೆ ಸಭಾ ನಡವಳಿಗಳನ್ನು ಸಿಬ್ಬಂದಿ ಹಾಜರಾತಿಯನ್ನು ಹಾಗೂ ವೇತನ ಪಾವತಿ ರಿಜಿಸ್ಟರ್‌ನ್ನು ಪರಿಶೀಲಿಸಿ, ಖಾತ್ರಿಪಡಿಸಿಕೊಂಡು ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − two =
Remember me
