ಹಾಸನ:ಪವರ್​ಸ್ಟಾರ್​ ಪುನೀತ್ ರಾಜಕುಮಾರ್ ಎಲ್ಲರನ್ನೂ ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ಮೇಲಿನ ಅಭಿಮಾನವಿನ್ನೂ ಅಬಾಧಿತವಾಗಿಯೇ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಆಗಾಗ್ಯೆ ಅಲ್ಲಲ್ಲಿ ನಿದರ್ಶನಗಳು ಕಾಣಿಸುತ್ತಿರುತ್ತವೆ. ಅಂಥದ್ದೇ ಒಂದು ಅಭಿಮಾನ ಜಾತ್ರೆಯೊಂದರಲ್ಲಿ ಕಂಡುಬಂದಿದೆ.
ಹಾಸನ ಜಿಲ್ಲೆ ಅರಕಲಗೂಡು ಪಟ್ಟಣದಲ್ಲಿ ನಡೆದ ಶ್ರೀ ದೊಡ್ಡಮ್ಮ ದೇವಸ್ಥಾನದ ಜಾತ್ರೆಯಲ್ಲಿ ಪುನೀತ್ ಕುರಿತ ಅಭಿಮಾನ ಜನರ ಗಮನ ಸೆಳೆದಿದೆ. ಇಲ್ಲಿ ಮಹಿಳೆಯೊಬ್ಬರು ಪುನೀತ್​ ಫೋಟೋವೊಂದನ್ನು ತಲೆ ಮೇಲೆ ಇಟ್ಟುಕೊಂಡು ಜಾತ್ರೆಯಲ್ಲಿ ಸಾಗಿದ್ದಾರೆ.
ಕರೊನ ಕಾರಣದಿಂದ ಕಳೆದ ವರ್ಷ ಇಲ್ಲಿ ಜಾತ್ರೆ ನಡೆದಿರಲಿಲ್ಲ. ಹೀಗಾಗಿ ಈ ವರ್ಷ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಜಾತ್ರೆಯಲ್ಲಿ ಪುನೀತ್ ಅಭಿಮಾನಿಯೂ ಆಗಿರುವ ಈಕೆಯ ಈ ನಡೆ ಅಪ್ಪು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಹಿರಿಯ ನಾಗರಿಕರಿಗೊಂದು ಸಂತಸದ ಸಂಗತಿ; ಮತ್ತೊಮ್ಮೆ ಆದೇಶ ಹೊರಡಿಸಿತು ಸರ್ಕಾರ..

ನಮ್ಮ ಮೆಟ್ರೋದಲ್ಲಿ ಇನ್ಮುಂದೆ ಸೈಕಲ್ ತಗೊಂಡು ಹೋಗಬಹುದು; ಆದರೆ ಒಂದು ಷರತ್ತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
