ಬೆಂಗಳೂರು:ರಾಜ್ಯದಲ್ಲಿರುವ ಶಾಪಿಂಗ್ ಮಾಲ್‌ಗಳ ಮಾಲೀಕರು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ತಮಗೂ ವ್ಯವಹಾರ ಆರಂಭಿಸಲು ಅವಕಾಶ ಕಲ್ಪಿಸುವಂತೆ ಒತ್ತಡ ಹೇರಿದರು.
‘‘ಮಾಲ್‌ಗಳನ್ನು ಆಗಾಗ ಸ್ಯಾನಿಟೈಸ್ ಮಾಡುತ್ತೇವೆ, ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತೇವೆ. ಜನದಟ್ಟಣೆ ಆಗದಂತೆ ಎಚ್ಚರ ವಹಿಸುತ್ತೇವೆ’’ ಎಂದು ಮಾಲ್‌ಗಳ ಮಾಲೀಕರು ಮನವೊಲಿಸುವ ಪ್ರಯತ್ನ ಮಾಡಿದರು.
ಇದನ್ನೂ ಓದಿ:ಕರೊನಾ ಮಣಿಸಲು ಖಾಕಿತೊಟ್ಟ ಫುಟ್‌ಬಾಲ್ ಆಟಗಾರ್ತಿ
ಈ ಕುರಿತು ಅಲ್ಲೇ ಇದ್ದ ಕೆಲವು ಅಧಿಕಾರಿಗಳ ಅಭಿಪ್ರಾಯವನ್ನೂ ಪಡೆದ ಯಡಿಯೂರಪ್ಪ ಅವರು, ಸದ್ಯಕ್ಕೆ ಮಾಲ್‌ಗಳನ್ನು ತೆರೆಯುವುದು ಬೇಡ ಎಂದು ಸೂಚಿಸಿದರು.
‘ಕೇಂದ್ರ ಸರ್ಕಾರದಿಂದ ಈ ತಿಂಗಳ ಅಂತ್ಯಕ್ಕೆ ಯಾವ ರೀತಿಯ ಮಾರ್ಗಸೂಚಿ ಬರುತ್ತದೆ ಎಂಬುದನ್ನು ನೋಡಿಕೊಂಡು ನಿರ್ಧಾರ ಮಾಡೋಣ’’ ಎಂದು ತಿಳಿಸಿದರು ಎನ್ನಲಾಗಿದೆ.
ಇದನ್ನೂ ಓದಿ:VIDEO: ಅಯ್ಯೋ ಅಜ್ಜಿ..ಇದು ಹಗ್ಗವಲ್ಲ..ನಾಗರಹಾವು ! ಹೀಗೆ ದರದರನೆ ಎಳೆದು, ಬಿಸಾಕೋದು ಸರೀನಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
