ಬೆಂಗಳೂರು:ಪಾತ್ರೆ ತೊಳೆಯುವ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಿಂದ ಗೆಳೆಯನಿಗೆ ಇರಿದು ಪರಾರಿಯಾಗಿದ್ದಾನೆ.
ಕಲ್ಲು ಕುಮಾರ್ ಹಲ್ಲೆಗೊಳಗಾದ ಯುವಕ. ಬಂಡ್ ಕುಮಾರ್ ಹಲ್ಲೆ ಮಾಡಿದ ಆರೋಪಿ. ಬೆಂಗಳೂರಿನ ತಲ್ಲಘಟಪುರದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ನಿಗಮ-ಮಂಡಳಿ ಲೆಕ್ಕಾಚಾರ ಶುರು: ಪ್ರಮುಖರ ಮೇಲೆ ಆಕಾಂಕ್ಷಿಗಳ ಒತ್ತಡ; ಬಜೆಟ್ ಮಂಡನೆ ಬಳಿಕ ನೇಮಕ ಪ್ರಕ್ರಿಯೆ
ನಡೆದಿದ್ದೇನು?:ಕಲ್ಲು ಕುಮಾರ್ ಮತ್ತೆ ಬಂಡ್ ಕುಮಾರ್ ಇಬ್ಬರು ಸ್ನೇಹಿತರು. ನಿನ್ನೆ ರಾತ್ರಿ ಇಬ್ಬರು ಸೇರಿ ಪಾರ್ಟಿ  ಮಾಡಿದ್ದಾರೆ. ಈ ವೇಳೆ ಪಾತ್ರೆ ತೊಳೆಯುವ ಕಾರಣಕ್ಕೆ ಕಿತ್ತಾಟ ನಡೆದಿದೆ. ಎಣ್ಣೆ ಅಮಲಿನಲ್ಲಿದ್ದ ಬಂಡ್ ಕುಮಾರ್ ಬಿಯರ್ ಬಾಟಲ್ ನಿಂದ ಕಲ್ಲು ಕುಮಾರ್​ಗೆ ಇರಿದಿದ್ದಾನೆ.
ಹೊಟ್ಟೆ ಮತ್ತೆ ಕತ್ತಿಗೆ ಚಾಕು ಇರಿದಿದ್ದಾನೆ. ಸ್ನೇಹಿತನ ಮೇಲೆ ಹಲ್ಲೆ ಬಂಡ್ ಕುಮಾರ್ ಪರಾರಿಯಾಗಿದ್ದಾನೆ. ಗಾಯಾಳು ಕಲ್ಲು ಕುಮಾರ್​​ನನ್ನು ವಿಕ್ಟೋರಿಯಾ ಅಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಿನ್ನೆ ರಾತ್ರಿ ತಲ್ಲಘಟಪುರದ ಗಾಣಿಗೆರ ಪಾಳ್ಯದಲ್ಲಿ ಗಲಾಟೆ ನಡೆದಿದೆ. ತಲ್ಲಘಟಪುರದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಕರ ಅಪಘಾತ; ಟ್ರ್ಯಾಕ್ಟರ್ ಪಲ್ಟಿಯಾಗಿ  6 ಮಂದಿ ಸಾವು, 20 ಮಂದಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
